ಕಾಡಾನೆಗಳ ಹಿಂಡು ಮರಳಿ ಕಾಡಿಗೆ

ಮಡಿಕೇರಿ, ಮಾ. 27: ಕಳೆದ ಒಂದು ವಾರದಿಂದ ಕಕ್ಕಬ್ಬೆ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಬೆಳೆಗಾರರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಸಿದ ಕಾಡಾನೆಗಳ ಹಿಂಡನ್ನು ಅರಣ್ಯ