ಚುನಾವಣೆಯಲ್ಲಿ ಪುಷ್ಪಗಿರಿ ಮೂಲ ನಿವಾಸಿಗಳ ಸಂಘದ ಸ್ಪರ್ಧೆ

ಮಡಿಕೇರಿ, ಏ. 14: ಕೊಡಗಿನ ಮೂಲಭೂತ ಸಮಸ್ಯೆಗಳಿಗೆ ರಾಜಕೀಯ ಪಕ್ಷಗಳು ಸ್ಪಂದಿಸದಿರುವ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುಷ್ಪಗಿರಿ ಮೂಲ ನಿವಾಸಿಗಳ ಸಂಘ ಮಡಿಕೇರಿ ಹಾಗೂ ವೀರಾಜಪೇಟೆ