ವೀರಾಜಪೇಟೆಯಲ್ಲಿ ಪತ್ರಕರ್ತರ ಸಂಘದಿAದ ವಿಶ್ವ ಛಾಯಾಗ್ರಹಣ ದಿನಾಚರಣೆ

ಮಡಿಕೇರಿ ಆ. ೨೦: ಪ್ರತಿಯೊಬ್ಬರು ಛಾಯಾಗ್ರಾಹಕರೇ ಆಗಿರುವ ಪ್ರಸ್ತುತ ಕಾಲ ಘಟ್ಟದಲ್ಲಿ, ತೆಗೆಯುವ ಫೋಟೋಗಳಲ್ಲಿ ಮನಸ್ಸನ್ನು ಕೇಂದ್ರೀಕರಿಸಿ “ಮೌಲ್ಯ”ವನ್ನು ತುಂಬುವ ಪ್ರಯತ್ನ ಮಾಡಬೇಕಾಗಿದೆ ಎಂದು ಖ್ಯಾತ ಛಾಯಾಗ್ರಾಹಕರು,

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರಕಾರ ನಿರ್ಧಾರ

ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಆ. ೨೦: ಕರ್ನಾಟಕದ ಸಾವಿರಕ್ಕೂ ಹೆಚ್ಚು ಗ್ರಾಮಗಳ ಜನರಲ್ಲಿ ಆತಂಕ ಸೃಷ್ಟಿಸಿರುವ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ ಎಂದು ಅರಣ್ಯ ಸಚಿವ

ಸೆರೆಯಾದ ಪುಂಡಾನೆ ದುಬಾರೆ ಶಿಬಿರದ ಕ್ರಾಲ್ನಲ್ಲಿ ಬಂದಿ

ಸಿದ್ದಾಪುರ, ಆ. ೨೦: ಕಾರ್ಮಿಕನ ಮೇಲೆ ದಾಳಿ ನಡೆಸಿ ಕೊಂದು ಹಾಕಿದ್ದ ಪುಂಡಾನೆಯನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದ್ದು, ಇದೀಗ ಕ್ರಾಲ್‌ನಲ್ಲಿ ಬಂಧಿಸಲಾಗಿದೆ. ವೀರಾಜಪೇಟೆ ವಲಯ ಅರಣ್ಯ

ವಿಶ್ವಕಪ್ ಮುಂದಿನ ಸುತ್ತಿಗೆ ಮಹಿಳೆಯರ ತಂಡ ಇಂಗ್ಲೆAಡ್ ವಿರುದ್ಧ ರೋಚಕ ಡ್ರಾ

ನೆದರ್ಲ್ಯಾಂಡ್, ಆ. ೨೦: ನೆದರ್ಲ್ಯಾಂಡ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಹಾಕಿಯ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡವು ಇಂಗ್ಲೆAಡ್ ವಿರುದ್ಧ ರೋಚಕ ಪಂದ್ಯದಲ್ಲಿ ಡ್ರಾ ಮಾಡಿಕೊಂಡು