ಹರದಾಸ ಅಪ್ಪಚ್ಚಕವಿ ದತ್ತಿ ನಿಧಿ ಸ್ಥಾಪನೆ

ಮಡಿಕೇರಿ, ಅ. 4: ಕೊಡವ ಸಾಹಿತ್ಯ, ಕಲೆ, ಸಾಂಸ್ಕøತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹರದಾಸ ಅಪ್ಪಚ್ಚಕವಿ ಹೆಸರಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಲಾಗಿದೆ ಎಂದು ನಾಪೋಕ್ಲು ಕೊಡವ ಸಮಾಜದ