ಕೊಟ್ಟಗೇರಿಯಲ್ಲಿ ಹುಲಿ ಸೆರೆಗೆ ಬೋನುಸಿದ್ದಾಪುರ, ಏ. 5: ದಕ್ಷಿಣ ಕೊಡಗಿನ ಕೊಟ್ಟಗೇರಿ ಗ್ರಾಮದಲ್ಲಿ ನಿರಂತರ ಹುಲಿ ಧಾಳಿ ನಡೆಸಿ ಜಾನುವಾರುಗಳನ್ನು ಸಾಯಿಸುತ್ತಿರುವ ಹಿನ್ನೆಲೆಯಲ್ಲಿ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿದ್ಧತೆ
ತಾ. 8ರಿಂದ ಮಖಾಂ ಉರೂಸ್ಮಡಿಕೇರಿ, ಏ. 5: ಹಲವಾರು ಪವಾಡಗಳಿಂದ ಪ್ರಸಿದ್ಧವಾದ ಮಡಿಕೇರಿ ಸಮೀಪದ ಬಿಳಿಗೇರಿಯ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಫಕೀರ್ ಭಾವ ಶಾ ವಲಿಯುಲ್ಲಾಹ್ ಅವರ ಹೆಸರಿನಲ್ಲಿ
ವಕೀಲರ ವಿರುದ್ಧ ಮೊಕದ್ದಮೆ: ಕಲಾಪ ಬಹಿಷ್ಕಾರಸೋಮವಾರಪೇಟೆ, ಏ.5: ಕ್ರಿಮಿನಲ್ ಮೊಕದ್ದಮೆಯೊಂದಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜಾಮೀನು ನೀಡಿದ, ಜಾಮೀನುದಾರರನ್ನು ಗುರುತಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರಪೇಟೆ ನ್ಯಾಯಾಲಯದ ವಕೀಲರೋರ್ವರ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ಇದನ್ನು ಖಂಡಿಸಿ
ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಿ: ಪ್ರಶಾಂತ್ ಕುಮಾರ್ ಮಿಶ್ರಮಡಿಕೇರಿ, ಏ.5 : ಪ್ರಜಾಪ್ರಭುತ್ವ ಬಲಪಡಿಸುವ ನಿಟ್ಟಿನಲ್ಲಿ ಮತದಾನವು ಅತ್ಯಮೂಲ್ಯವಾಗಿದ್ದು, ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸುವಂತಾಗಬೇಕು ಎಂದು ಜಿ.ಪಂ.ಸಿಇಒ ಪ್ರಶಾಂತ್
ಶಿವಕುಮಾರ ಸ್ವಾಮೀಜಿ: ಮಾನವ ಧರ್ಮಕ್ಕೆ ಬೆಲೆ ನೀಡಿದ ಮಹಾನ್ ವ್ಯಕ್ತಿಶನಿವಾರಸಂತೆ, ಏ. 5: ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ್ ಸ್ವಾಮೀಜಿ ಅವರು ಜಗತ್ತಿಗೆ ಮಾದರಿಯಾದ ಮಹಾನ್ ಪುರುಷರಾಗಿದ್ದಾರೆ ಎಂದು ಕನ್ನಡಮಠದ ಚೆನ್ನಬಸವ ದೇಶೀಕೇಂದ್ರ ಸ್ವಾಮೀಜಿ ಅಭಿಪ್ರಾಯಪಟ್ಟರು. ಸಮೀಪದ ಕೊಡ್ಲಿಪೇಟೆ