ದಸಂಸ ವತಿಯಿಂದ ಹಾಕತ್ತೂರು ಶಾಲಾ ಶಿಕ್ಷಕರಿಗೆ ಸನ್ಮಾನ

ಮಡಿಕೇರಿ, ಮೇ 31: ಪ್ರಸ್ತುತ ವರ್ಷ ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢಶಾಲೆ ಶೇ.98 ರಷ್ಟು ಸಾಧನೆ ಮಾಡಿದ್ದು, ಈ ಸಾಧನೆಗೆ ಕಾರಣಕರ್ತರಾದ ಶಾಲೆಯ ಶಿಕ್ಷಕರನ್ನು