ಸಾಲಮನ್ನಾಕ್ಕೆ 15 ದಿನದ ಕಾಲಾವಕಾಶ ಕೋರಿದ ಮುಖ್ಯಮಂತ್ರಿ

ಬೆಂಗಳೂರು, ಮೇ 30: ವಿಧಾನಸೌಧದಲ್ಲಿ ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎಲ್ಲ ಬೆಳೆ ಸಾಲಮನ್ನಾಕ್ಕೆ ಆಸಕ್ತಿ ವ್ಯಕ್ತಪಡಿಸಿದರು. ಸಾಲಮನ್ನಾ ಮಾಡಲು 15 ದಿನದ