ಓಂಕಾರೇಶ್ವರ ಸನ್ನಿಧಿಯಲ್ಲಿ ಭಕ್ತರಿಗೆ ಸೂಕ್ತ ವ್ಯವಸ್ಥೆ

ಮಡಿಕೇರಿ, ಮೇ 29: ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಪ್ರತಿಷ್ಠಿತ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಬರುವ ಭಕ್ತರಿಗೆ ಸೂಕ್ತ ವ್ಯವಸ್ಥೆಯೊಂದಿಗೆ, ಉತ್ತಮ ರೀತಿಯಲ್ಲಿ ಪೂಜಾದಿ ಸೇವೆಗಳು ಲಭಿಸುವಂತೆ