ರಾಜಕಾರಣಿಗಳ ದೃಷ್ಟಿಕೋನ ವಿಷಾದನೀಯ

ವೀರಾಜಪೇಟೆ, ಮೇ 29: ರಾಜಕಾರಣಿಗಳು ನಿರ್ದಿಷ್ಟ ಸಮುದಾಯಗಳನ್ನು ಸಂಶಯದ ದೃಷ್ಟಿಯಿಂದ ನೋಡುತ್ತಿರುವದು ವಿಷಾದನೀಯ ಎಂದು ಗಾವಡಗೆರೆಯ ಶ್ರೀ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ ಹೇಳಿದ್ದಾರೆ. ಅರಮೇರಿಯ ಕಳಂಚೇರಿ

ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ, ಮೇ 29: ಕೊಡ್ಲಿಪೇಟೆ ಬಳಿಯ ನಿಲುವಾಗಿಲು ಗ್ರಾಮದ ಅಂಗನವಾಡಿಯಲ್ಲಿ ಮಿಷನ್ ಇಂದ್ರಧನುಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ನಿಲೇಶ್ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದರು.