ರಾಷ್ಟ್ರೀಯ ವಿಭೂಷಣ ಪ್ರಶಸ್ತಿಕೂಡಿಗೆ, ಮೇ 29: ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಇಂಜಿನಿಯ ರಿಂಗ್ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ
ಮುಂಗಾರು ಮಳೆ: ಮುನ್ನೆಚ್ಚರಿಕೆ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಮೇ 29: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ನಿರ್ದೇಶನ ನೀಡಿದ್ದಾರೆ.
ತಂಜಾವೂರು ತಲಪಿದ ವಾಹನ ಜಾಥಾಮಡಿಕೇರಿ, ಮೇ 29: ಜೀವನದಿ ಕಾವೇರಿಗೆ ಜೀವಂತ ಶಾಸನ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಿಎನ್‍ಸಿ ಸಂಘಟನೆ ವತಿಯಿಂದ ತಲಕಾವೇರಿಯಿಂದ ತಮಿಳುನಾಡಿನ ಪೂಂಪ್‍ಹಾರ್‍ವರೆಗೆ ಹಮ್ಮಿಕೊಂಡಿರುವ ವಾಹನ ಜಾಥಾ ಇಂದು
ಅರ್ಜಿ ಆಹ್ವಾನಮಡಿಕೇರಿ, ಮೇ 29: ತುಮಕೂರು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸತಕ್ಕದ್ದು. ಸಾಮಾನ್ಯ
ಕಾನೂನು ಮೀರಿ ಬಂದ್ಗೆ ಪ್ರಚೋದನೆ ಆರೋಪಮಡಿಕೇರಿ, ಮೇ 29: ಜನಜೀವನಕ್ಕೆ ಅಡ್ಡಿ ಉಂಟು ಮಾಡಿ ಬಂದ್‍ಗೆ ಕರೆ ನೀಡುವದನ್ನು ಸ್ವತ: ನ್ಯಾಯಾಲಯವೇ ಆಕ್ಷೇಪ ವ್ಯಕ್ತಪಡಿಸಿದ್ದರೂ ಕಾನೂನು ಮೀರಿ ಕರ್ನಾಟಕ ಬಂದ್ ಹೋರಾಟ ನಡೆಸಿರುವ