ವಿವಿಧ ಕಾರ್ಯಗಳಿಗೆ ಅರ್ಜಿ ಆಹ್ವಾನ ಕೈಮಗ್ಗ ಜವಳಿ ತಂತ್ರಜ್ಞಾನ ಡಿಪ್ಲೊಮಾ ಕೋರ್ಸ್ಗೆ ಮಡಿಕೇರಿ, ಮೇ 26: ಪ್ರಸಕ್ತ (2018-19) ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್‍ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ
ವಾಹನ ಜಾಥಾಕ್ಕೆ ಮೈಸೂರಿನಲ್ಲಿ ಸ್ವಾಗತಮಡಿಕೇರಿ, ಮೇ 26: ಜೀವನದಿ ಕಾವೇರಿಗೆ ಜೀವಂತ ವ್ಯಕ್ತಿಯ ಶಾಸನಬದ್ಧವಾದ ಕಾನೂನು ರಚನೆಗೆ ಆಗ್ರಹಿಸಿ ಸಿಎನ್‍ಸಿ ವತಿಯಿಂದ ವಾಹನ ಜಾಥಾಕ್ಕೆ ಮೈಸೂರಿನಲ್ಲಿ ಸ್ವಾಗತ ಕೋರಲಾಯಿತು. ಮೈಸೂರಿನಲ್ಲಿರುವ ಕೊಡಗಿನ
ಜೆ.ಡಿ.ಎಸ್. ಕಾಂಗ್ರೆಸ್ ಸಮ್ಮಿಶ್ರಶನಿವಾರಸಂತೆ, ಮೇ 26: ಜೆ.ಡಿ.ಎಸ್. - ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಾ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ ಪ್ರಯುಕ್ತ ಪಟ್ಟಣದಲ್ಲಿ ಜೆ.ಡಿ.ಎಸ್.
ಅಂಚೆ ನೌಕರರ ಬೇಡಿಕೆ ಈಡೇರಿಸಲು ಜೆ.ಡಿ.ಎಸ್. ಒತ್ತಾಯ ವೀರಾಜಪೇಟೆ, ಮೇ 26: ಅನೇಕ ದಶಕಗಳಿಂದಲೂ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕೇಂದ್ರ ಸರಕಾರದ ಅಂಚೆ ನೌಕರರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಎಲ್ಲ ಬೇಡಿಕೆಗಳಿಗೆ ಕೇಂದ್ರದ
ಗುಡುಗು ಸಿಡಿಲಿನ ಮಳೆಗೆ ಹಾನಿಮಡಿಕೇರಿ, ಮೇ 26: ಕಳೆದೆರಡು ದಿನಗಳಿಂದ ರಾತ್ರಿ ವೇಳೆ ಜಿಲ್ಲೆಯಾದ್ಯಂತ ಭಾರೀ ಗುಡುಗು-ಸಿಡಿಲು ಸಹಿತ ಮಳೆಯಾಗುತ್ತಿದ್ದು, ಆಸ್ತಿ-ಪಾಸ್ತಿಗಳಿಗೆ ಹಾನಿಯುಂಟಾಗುತ್ತಿದೆ. ನಿನ್ನೆ ರಾತ್ರಿ ಕೂಡ ಗುಡುಗು-ಸಿಡಿಲಿನ ಮಳೆಯಾಗಿದ್ದು, ಅಲ್ಲಲ್ಲಿ