ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಕೊಲೆ ಶಂಕೆ

ಮೂರ್ನಾಡು, ಮಾ. 27 : ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಕಾವೇರಿ ಹೊಳೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆಗೈದು ಹೊಳೆಗೆ ಎಸೆಯಲಾಗಿದೆ ಎಂದು ಕುಟುಂಬಸ್ಥರು ಶಂಕಿಸಿದ್ದಾರೆ. ಮೇಕೇರಿ ಶಕ್ತಿ

ರಾಜ್ಯ ವಕೀಲರ ಪರಿಷತ್ತು ಚುನಾವಣೆ: ಶೇ.82 ಮತದಾನ

ಗೋಣಿಕೊಪ್ಪಲು,ಮಾ.27: ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಚುನಾವಣೆ ನಡೆದಿದ್ದು ವೀರಾಜಪೇಟೆ ತಾಲೂಕಿನಲ್ಲಿ ಶೇ.80ಕ್ಕೂ ಅಧಿಕ ಮತದಾನ ವಾಗಿದೆ. ರಾಜ್ಯ ವಕೀಲರ ಪರಿಷತ್ತಿಗೆ ಒಟ್ಟು 99 ಉಮೇದುವಾರರು

ಅಲುಗಾಡುತ್ತಿದೆ ಅಂಗನವಾಡಿ ಕೇಂದ್ರ

ಶನಿವಾರಸಂತೆ, ಮಾ. 27: ಪಟ್ಟಣದ ಮಾರುಕಟ್ಟೆ ರಸ್ತೆಯಲ್ಲಿ ಇರುವ ಗುಂಡೂರಾವ್ ಬಡಾವಣೆ 2ನೇ ವಿಭಾಗದ ಅಂಗನವಾಡಿ ಕೇಂದ್ರದ ಹಳೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಕುಸಿದು ಬೀಳುವ ಸ್ಥಿತಿಯಲ್ಲಿದೆ