ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ವೀರಾಜಪೇಟೆ, ಆ. ೨೦: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ತೋಟದ ತೆರೆದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವೀರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ
ಗ್ರAಥಾಲಯ ದಿನದ ಪ್ರಯುಕ್ತ ಪುಸ್ತಕ ಪ್ರದರ್ಶನ ಮಡಿಕೇರಿ, ಆ. ೨೦: ಫೀಲ್ಡ್ ಮಾರ್ಷಲ್ ಕೆ. ಎಂ . ಕಾರ್ಯಪ್ಪ ಕಾಲೇಜಿನ ಗ್ರಂಥಾಲಯದಲ್ಲಿ ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆ ಅಂಗವಾಗಿ, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದು, ಸ್ಪರ್ಧಾತ್ಮಕ
ವೀರಾಜಪೇಟೆ ಗಣೇಶೋತ್ಸವ ಅವಲೋಕನ ೨ ಕೊಡಗಿನ ಸಾಂಸ್ಕöÈತಿಕ ಮತ್ತು ಐತಿಹಾಸಿಕ ಭೂಪಟದಲ್ಲಿ ವೀರರಾಜೇಂದ್ರಪೇಟೆ (ಇಂದಿನ ವೀರಾಜಪೇಟೆ) ನಗರಕ್ಕೆ ಅತ್ಯಂತ ಪ್ರಮುಖ ಸ್ಥಾನವಿದೆ. ಈ ನಗರದ ಹೃದಯಭಾಗದಲ್ಲಿರುವ ಶ್ರೀ ಬಸವೇಶ್ವರ ದೇವಾಲಯ (ಬಸವನಗುಡಿ) ಧಾರ್ಮಿಕ ಕೇಂದ್ರ
ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತ ಅಧ್ಯಯನ ಅಗತ್ಯ ನಾಪಂಡ ಮುದ್ದಪ್ಪ ಕಣಿವೆ, ಆ. ೨೦: ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅಧ್ಯಯನ ನಡೆಸುವ ಮೂಲಕ ಅದಕ್ಕೆ ಒದಗಿ ಬಂದಿರುವ ಅಪಾಯವನ್ನು ತಪ್ಪಿಸಿ ಅದನ್ನು ಸಂರಕ್ಷಿಸುವತ್ತ ಮುಂದಾಗಬೇಕೆAದು ಸಮಾಜ ಸೇವಕ
ಪೊನ್ನಂಪೇಟೆಯಲ್ಲಿ ನಡೆದ ಕೊಡವ ವಾಲಗತಾಟ್ ಪಡಿಪು ಶಿಬಿರ ಶ್ರೀಮಂಗಲ, ಆ. ೨೦: ಪೊನ್ನಂಪೇಟೆ ಕೊಡವ ಸಮಾಜ ಹಾಗೂ ಕೊಡವ ಸಮಾಜ ಪೊಮ್ಮಕ್ಕಡ ಕೂಟ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಉಚಿತ ಕೊಡವ ಜಾನಪದ ಕಲೆಯಾದ ವಾಲಗತಾಟ್ ಕಲಿಕಾ