ಇಂದು ಪಾದಯಾತ್ರೆಮಡಿಕೇರಿ, ಮೇ 9: ತಾ. 10 ರಂದು (ಇಂದು) ಮಡಿಕೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕಾಂಗ್ರೆಸ್ ಮುಖಂಡರಿಂದ ಪಾದಯಾತ್ರೆ ನಡೆಯಲಿದ್ದು, ಜಿಲ್ಲೆÉಯ ಶಾಸಕರುಗಳನ್ನು ಬದಲಿಸಿ ಕಾಂಗ್ರೆಸ್‍ನ್ನು ಗೆಲ್ಲಿಸಿ
ಬಸವನತ್ತೂರುವಿನಲ್ಲಿ ಬಿಜೆಪಿ ಮತಯಾಚನೆಕೂಡಿಗೆ, ಮೇ 9: ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವನತ್ತೂರು, ಚಿಕ್ಕತ್ತೂರು, ದೊಡ್ಡತ್ತೂರು, ಕೂಡಿಗೆ ಕೃಷಿ ಫಾರಂ ಗಳಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ
ಅಂಗಡಿಗೆ ಬೆಂಕಿಕೂಡಿಗೆ, ಮೇ 9: ಹಾರಂಗಿ ಸೇತುವೆ ಸಮೀಪದ ಸಿದ್ದಪ್ಪ ಎಂಬವರಿಗೆ ಸೇರಿದ ಪೆಟ್ಟಿಗೆ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ಬಿದ್ದು, ಸಾಮಗ್ರಿಗಳು ಭಸ್ಮವಾಗಿದೆ. ಸ್ಥಳೀಯರು ಬೆಂಕಿ ನಂದಿಸಿದ್ದಾರೆ.
ಬಿಜೆಪಿಯದ್ದು ರಾಷ್ಟ್ರೀಯವಾದವೇ ಹೊರತು ಜಾತೀವಾದವಲ್ಲ ಸೋಮವಾರಪೇಟೆ, ಮೇ 9: ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುತ್ತಿರುವ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು
ರಾಜಕೀಯ ಪಕ್ಷಗಳಿಂದ ಗ್ರಾಮೀಣ ಭಾಗದಲ್ಲಿ ಬಿರುಸಿನ ಮತಯಾಚನೆ ಸೋಮವಾರಪೇಟೆ, ಮೇ 9: ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಚುನಾವಣಾ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿದ್ದಾರೆ. ಭಾರತೀಯ