ಪುನರ್ವಸತಿ ಕೇಂದ್ರಕ್ಕೆ ಭೇಟಿ

ಕುಶಾಲನಗರ, ಮಾ. 11: ಸಾಮಾಜಿಕ ಹೋರಾಟಗಾರ ಹಾಗೂ ಚಲನಚಿತ್ರ ನಟ ಚೇತನ್ ಬಸವನಹಳ್ಳಿಯಲ್ಲಿನ ಆದಿವಾಸಿಗಳ ಪುನರ್ವಸತಿ ಕೇಂದ್ರಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದರು. ದಿಡ್ಡಳ್ಳಿ ನಿರಾಶ್ರಿತರ ಸಮಸ್ಯೆ ಹೋರಾಟ