ಚುನಾವಣೆ ಹೆಸರಿನಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ

ಮಡಿಕೇರಿ, ಏ. 28 : ನಗರಸಭೆ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಎದುರಾಗಿದ್ದು, ಅಧಿಕಾರಿಗಳು ಚುನಾವಣಾ ಕಾರ್ಯದ ನೆಪವೊಡ್ಡಿ ಯಾವದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಮೂಡಾ ಅಧ್ಯಕ್ಷರಾದ ಎ.ಸಿ.ಚುಮ್ಮಿದೇವಯ್ಯ