ಹಾಕಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಗೋಣಿಕೊಪ್ಪ ವರದಿ, ಏ. 25: ಹಾಕಿ ಕೂರ್ಗ್ ಸಂಸ್ಥೆ ವತಿಯಿಂದ ಪೊನ್ನಂಪೇಟೆಯ ಆಸ್ಟ್ರೋಟರ್ಫ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಹಾಕಿ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳಿಗೆ ಒಲಂಪಿಯನ್ ಚೆಪ್ಪುಡೀರ ಪೂಣಚ್ಚ