ಗ್ರಾ.ಪಂ. ಅಧ್ಯಕÀ್ಷ ರಾಜೀನಾಮೆ ಮತ್ತೆ ಸುದ್ದಿಯಲ್ಲಿ ಸಿದ್ದಾಪುರಸಿದ್ದಾಪುರ, ಜ. 30: ರಾಜಕೀಯ ಕಲಹಕ್ಕೆ ಪ್ರಸಿದ್ಧಿಯಾಗಿರುವ ಸಿದ್ದಾಪುರದಲ್ಲಿ ಗ್ರಾ.ಪಂ ಅಧ್ಯಕ್ಷರು ದಿಢೀರನೆ ರಾಜೀನಾಮೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಕೆಲವು ಸದಸ್ಯರುಗಳು ಸಹಕಾರಬಸ್ ಹರಿದು ಅಪರಿಚಿತ ವ್ಯಕ್ತಿ ಸಾವುಮಡಿಕೇರಿ, ಜ. 30: ಸಾರಿಗೆ ಸಂಸ್ಥೆಯ ಬಸ್ ಹರಿದು ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ಮಧ್ಯರಾತ್ರಿ ಇಲ್ಲಿನ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ. ಬೆಂಗಳೂರಿನಿಂದಚುಮ್ಮಿ ದೇವಯ್ಯ ಅಧಿಕಾರ ಸ್ವೀಕಾರಮಡಿಕೇರಿ, ಜ. 30: ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚುಮ್ಮಿದೇವಯ್ಯ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷಹಣದ ವಿಚಾರದಲ್ಲಿ ಕಾಂಗ್ರೆಸ್ ಹೋರಾಟಕ್ಕೆ ಪ್ರತಿಯಾಗಿ ಬಿಜೆಪಿ ಪ್ರತಿಭಟನೆಸೋಮವಾರಪೇಟೆ,ಜ.30: ನೋಟ್ ಬ್ಯಾನ್ ನಂತರ ಮೂರು ವಾರದಲ್ಲಿ ತಾಲೂಕಿನ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ರೆಸಾರ್ಟ್‍ನಲ್ಲಿ ಸಿಕ್ಕಿದ 35 ಲಕ್ಷ ರೂಪಾಯಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದಕುಶಾಲನಗರಕ್ಕೆ ವಿಶೇಷ ಅನುದಾನಕ್ಕೆ ಮನವಿಕುಶಾಲನಗರ, ಜ 30: ಕುಶಾಲನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಈ ಬಾರಿಯ ಬಜೆಟ್‍ನಲ್ಲಿ ವಿಶೇಷ ಅನುದಾನ ಮೀಸಲಿರಿಸಲು ದಿನೇಶ್ ಗುಂಡೂರಾವ್ ಅವರ ಸಹಕಾರದೊಂದಿಗೆ ಮುಖ್ಯಮಂತ್ರಿಗಳ ಮೇಲೆ ಒತ್ತಡ
ಗ್ರಾ.ಪಂ. ಅಧ್ಯಕÀ್ಷ ರಾಜೀನಾಮೆ ಮತ್ತೆ ಸುದ್ದಿಯಲ್ಲಿ ಸಿದ್ದಾಪುರಸಿದ್ದಾಪುರ, ಜ. 30: ರಾಜಕೀಯ ಕಲಹಕ್ಕೆ ಪ್ರಸಿದ್ಧಿಯಾಗಿರುವ ಸಿದ್ದಾಪುರದಲ್ಲಿ ಗ್ರಾ.ಪಂ ಅಧ್ಯಕ್ಷರು ದಿಢೀರನೆ ರಾಜೀನಾಮೆ ನೀಡುವ ಮೂಲಕ ಮತ್ತೊಮ್ಮೆ ಸುದ್ದಿಗೆ ಗ್ರಾಸವಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಕೆಲವು ಸದಸ್ಯರುಗಳು ಸಹಕಾರ
ಬಸ್ ಹರಿದು ಅಪರಿಚಿತ ವ್ಯಕ್ತಿ ಸಾವುಮಡಿಕೇರಿ, ಜ. 30: ಸಾರಿಗೆ ಸಂಸ್ಥೆಯ ಬಸ್ ಹರಿದು ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ಮಧ್ಯರಾತ್ರಿ ಇಲ್ಲಿನ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ
ಚುಮ್ಮಿ ದೇವಯ್ಯ ಅಧಿಕಾರ ಸ್ವೀಕಾರಮಡಿಕೇರಿ, ಜ. 30: ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚುಮ್ಮಿದೇವಯ್ಯ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡ ಮಿಟ್ಟು ಚಂಗಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಹಣದ ವಿಚಾರದಲ್ಲಿ ಕಾಂಗ್ರೆಸ್ ಹೋರಾಟಕ್ಕೆ ಪ್ರತಿಯಾಗಿ ಬಿಜೆಪಿ ಪ್ರತಿಭಟನೆಸೋಮವಾರಪೇಟೆ,ಜ.30: ನೋಟ್ ಬ್ಯಾನ್ ನಂತರ ಮೂರು ವಾರದಲ್ಲಿ ತಾಲೂಕಿನ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ರೆಸಾರ್ಟ್‍ನಲ್ಲಿ ಸಿಕ್ಕಿದ 35 ಲಕ್ಷ ರೂಪಾಯಿ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ
ಕುಶಾಲನಗರಕ್ಕೆ ವಿಶೇಷ ಅನುದಾನಕ್ಕೆ ಮನವಿಕುಶಾಲನಗರ, ಜ 30: ಕುಶಾಲನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಈ ಬಾರಿಯ ಬಜೆಟ್‍ನಲ್ಲಿ ವಿಶೇಷ ಅನುದಾನ ಮೀಸಲಿರಿಸಲು ದಿನೇಶ್ ಗುಂಡೂರಾವ್ ಅವರ ಸಹಕಾರದೊಂದಿಗೆ ಮುಖ್ಯಮಂತ್ರಿಗಳ ಮೇಲೆ ಒತ್ತಡ