ನಾಯಕತ್ವ ಗುಣ ರೂಪುಗೊಳ್ಳಲು ಎನ್‍ಎಸ್‍ಎಸ್ ಸಹಕಾರಿ: ಲೋಕೇಶ್ವರಿ

ಸೋಮವಾರಪೇಟೆ, ಅ.15: ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವದ ಗುಣಗಳು ರೂಪುಗೊಳ್ಳಲು ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು. ಸಮೀಪದ ಮಾದಾಪುರ ಡಿ.