ಶ್ರೀ ಶಿವಕುಮಾರ ಸ್ವಾಮೀಜಿಗಳ ಹುಟ್ಟುಹಬ್ಬ ಸಂತರ ದಿನವಾಗಲಿ: ಶಾಸಕ ರಂಜನ್

ಸೋಮವಾರಪೇಟೆ, ಮಾ. 7: ತ್ರಿವಿಧ ದಾಸೋಹಿಗಳು, ನಡೆದಾಡುವ ದೇವರೆಂದೇ ಖ್ಯಾತಿವೆತ್ತಿರುವ ಡಾ. ಶಿವಕುಮಾರ ಸ್ವಾಮೀಜಿಗಳ ಜನ್ಮದಿನವನ್ನು ಸಂತರ ದಿನವನ್ನಾಗಿ ಆಚರಿಸುವಂತಾಗಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.ಸಿದ್ದಗಂಗಾ

ವೀರಾಜಪೇಟೆ ತಾ.ಪಂ. ಪ್ರಗತಿ ಪರಿಶೀಲನೆ

*ಗೋಣಿಕೊಪ್ಪಲು, ಮಾ. 6: ತಾ.ಪಂ. ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷೆ ಸ್ಮಿತಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಪೊನ್ನಂಪೇಟೆ ತಾ.ಪಂ. ಕಚೇರಿ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ತಾಲೂಕಿನ

ಗಣಪತಿ ಆತ್ಮಹತ್ಯೆ ಪ್ರಕರಣ : ಇಂದು ವಿಚಾರಣೆ

ಮಡಿಕೇರಿ, ಮಾ. 6: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರಾಗಿ ಕುಟುಂಬಸ್ಥರನ್ನು ಪರಿಗಣಿಸುವಂತೆ ಗಣಪತಿ ಅವರ ಕುಟುಂಬಸ್ಥರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ತಾ. 7ರಂದು

ಭೂ ಮಾಫಿಯಾದೊಡನೆ ಶಾಮೀಲಾದವರ ವಿರುದ್ಧ ಕ್ರಮ

ಕುಶಾಲನಗರ, ಮಾ. 6: ಕುಶಾಲನಗರ ಪಟ್ಟಣ ಪಂಚಾಯಿತಿ ಅಕ್ರಮ ಭೂ ದಂಧೆಕೋರರ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಪಂಚಾಯ್ತಿ ಆಡಳಿತ ಮಂಡಳಿ ಕಠಿಣ ನಿರ್ಣಯ ಕೈಗೊಂಡಿದೆ. ಪಟ್ಟಣದಲ್ಲಿ ಸರಕಾರಿ