ಮಠಗಳು ಸಮಾಜದ ಏಳಿಗೆಗೆ ಶ್ರಮಿಸುತ್ತಿರುವದು ಶ್ಲಾಘನೀಯ

ಕುಶಾಲನಗರ, ಫೆ 21: ಮಠ ಮಾನ್ಯಗಳು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕವಾಗಿ ಸೇವೆ ಸಲ್ಲಿಸುವದರೊಂದಿಗೆ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವದು ಶ್ಲಾಘನೀಯ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು. ಸಮೀಪದ ತೊರೆನೂರು ವಿರಕ್ತ

ದುಬಾರೆಯಲ್ಲಿ ನದಿಯೊಳಗೆ ಎಳನೀರು ಅಂಗಡಿ...!

*ಸಿದ್ದಾಪುರ, ಫೆ. 21: ಪ್ರವಾಸೀ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕೆಂಬ ಕೂಗು ಎಲ್ಲೆಡೆ ಕೇಳಿಬರುತ್ತಿದೆ. ಅದರಲ್ಲೂ ನದಿದಂಡೆಗಳನ್ನು ಸಂರಕ್ಷಿಸುವದು ಎಲ್ಲರ ಹೊಣೆ.., ಆದರೆ ಜಿಲ್ಲೆಯ ಪ್ರಮುಖ ಪ್ರವಾಸೀ ತಾಣವಾಗಿರುವ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ

ಮಡಿಕೇರಿ, ಫೆ. 20: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಪಕ್ಷದ ಹಲವು ಮುಖಂಡರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ, ಅಂತಹವರನ್ನು ಸರ್ಕಾರದಿಂದ ಕೈ

ಕವಿ ಸರ್ವಜ್ಞ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಉತ್ಸವ

ಮಡಿಕೇರಿ, ಫೆ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕವಿ ಸರ್ವಜ್ಞ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ನಗರದ