ಆಟೋ ಚಾಲಕರ ಅಧ್ಯಕ್ಷರಿಂದ ಹಣ ದುರುಪಯೋಗರಾಜೀನಾಮೆಗೆ ಆಗ್ರಹ ಸುಂಟಿಕೊಪ್ಪ, ಜೂ. 23: ಸುಂಟಿಕೊಪ್ಪ ಆಟೋ ರಿಕ್ಷಾ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮುಸ್ತಫಾ ಕಳೆದ ಸಾಲಿನಲ್ಲಿ ಸಂಘದಿಂದ ನಡೆಸಲಾದ ಡ್ಯಾನ್ಸ್ ಮೇಳ ಕಾರ್ಯಕ್ರಮದಲ್ಲಿ
ಮರಗೋಡಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಸಿದ್ದಾಪುರ, ಜೂ. 23: ಮರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಬಳಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜಿ.ಪಂ.
ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮಗೋಣಿಕೊಪ್ಪಲು, ಜೂ. 23: ಮೂರು ದಿನಗಳ ಕಾಲ ನಡೆದ ರುದ್ರಬೀಡು ಶ್ರೀ ಬಾಡತಯ್ಯಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮ ಕಲಶ ಪ್ರತಿಷ್ಠಾಪನಾ ಪೂಜಾ ಕಾರ್ಯ ತೆರೆ ಕಂಡಿತು. ಕೊನೆಯ
ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ ಮಡಿಕೇರಿ, ಜೂ. 23: ಪ್ರಧಾನಮಂತ್ರಿ ಫಸಲ್ ಭೀಮಾ ಹಾಗೂ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ರೈತರು ಹೆಸರು ನೋಂದಾಯಿಸುವಂತಾಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ
ಬಾಲ್ಯ ವಿವಾಹ ತಡೆ ಜಾಗೃತಿ ಕಾರ್ಯಕ್ರಮವೀರಾಜಪೇಟೆ, ಜೂ. 23: ಭಾರತ ದೇಶದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳುವ ಹಕ್ಕು ಸಂವಿಧಾನದಲ್ಲಿದೆ. ಮುಗ್ಧ ಮಕ್ಕಳ ಹಕ್ಕನ್ನು ಯಾರು ಕಸಿದುಕೊಳ್ಳಬಾರದು ಎಂದು ಎರಡನೇ ಅಪರ ಜಿಲ್ಲಾ