೧೪೦ಕ್ಕೂ ಹೆಚ್ಚು ದೇಶಗಳಿಗೆ ರಫ್ತಾದ ಭಾರತೀಯ ಕಾಫಿ - ಕೋವರ್‌ಕೊಲ್ಲಿ ಇಂದ್ರೇಶ್ ನವದೆಹಲಿ, ಆ. ೧೮: ೨೦೨೫-೨೬ರ ಹಣಕಾಸು ವರ್ಷದಲ್ಲಿ ಭಾರತೀಯ ಕಾಫಿಯನ್ನು ೧೪೦ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್,
ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಕುಶಾಲನಗರ, ಆ. ೧೯: ಕೊಡಗು ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಟಿ.ಎಸ್. ಶಾಂಭಶಿವಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು
ಅಮ್ಮತ್ತಿಯಲ್ಲಿ ಕಕ್ಕಡ ತೀನಿ ನಮ್ಮೆ ವೀರಾಜಪೇಟೆ, ಆ. ೧೯: ಅಮ್ಮತ್ತಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಕಕ್ಕಡ ತೀನಿ ನಮ್ಮೆ ಅಮ್ಮತ್ತಿ ಕೊಡವ ಸಮಾಜದಲ್ಲಿ ನಡೆಯಿತು. ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಚಂಬAಡ ರೇಷ್ಮಾ
ಆಟಿ ಮಾಸದ ವಿಶೇಷ ಪೂಜೆ ಸಂಪನ್ನ ಸೋಮವಾರಪೇಟೆ, ಆ. ೧೯: ಇಲ್ಲಿನ ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಶ್ರೀ ಭುವನೇಶ್ವರಿ ಸನ್ನಿಧಿಯಲ್ಲಿ ಕಳೆದ ಒಂದು ತಿಂಗಳಿನಿAದ ನಡೆದ ಆಟಿ ಮಾಸದ ವಿಶೇಷ
ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಅಗತ್ಯ ತಹಶೀಲ್ದಾರ್ ಕೃಷ್ಣಮೂರ್ತಿ ಸೋಮವಾರಪೇಟೆ, ಆ. ೧೯: ಬದಲಾದ ಜೀವನ ಶೈಲಿಯಿಂದ ಹಾದಿತಪ್ಪುತ್ತಿರುವ ಯುವಜನಾಂಗಕ್ಕೆ ರಕ್ತದಾನದ ಬಗ್ಗೆ ಅರಿವು ಮೂಡಿಸುವ ಅನಿವಾರ್ಯತೆ ಇದೆ ಎಂದು ತಾಲೂಕು ತಹಶೀಲ್ದಾರ್ ಕೃಷ್ಣಮೂರ್ತಿ ಹೇಳಿದರು. ತಥಾಸ್ತು