ಕಾವೇರಿ ಕಾಲೇಜಿನಲ್ಲಿ ಯುವ ದಿನಾಚರಣೆಗೋಣಿಕೊಪ್ಪಲು, ಜ. 23: ಇಲ್ಲಿನ ಕಾವೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಈ
ರಸಪ್ರಶ್ನೆ : ಲೂಡ್ಸ್ ಹಿಲ್ ಶಾಲಾ ತಂಡ ರಾಜ್ಯಮಟ್ಟಕ್ಕೆ ಆಯ್ಕೆನಾಪೋಕ್ಲು, ಜ. 23: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ
ಮೊಗೇರ ಸೇವಾ ಸಮಾಜದ ಪುನರ್ ರಚನೆಮಡಿಕೇರಿ, ಜ. 23: ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಬಿ. ಶಿವಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಮಾಜದ ಸಭೆಯಲ್ಲಿ ಮಡಿಕೇರಿ ತಾಲೂಕು ಸಮಿತಿಯನ್ನು ಪುನರ್ ರಚಿಸಲಾಗಿದೆ. ಅಧ್ಯಕ್ಷರಾಗಿ
ಕೆ.ಎಂ.ಎ. ಕ್ಯಾಲೆಂಡರ್ ಬಿಡುಗಡೆಪೊನ್ನಂಪೇಟೆ, ಜ. 23: ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ 40ನೇ ವರ್ಷಾಚರಣೆಯ ಅಂಗವಾಗಿ ಹೊರತರಲಾದ 2018ನೇ ಸಾಲಿನ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ವೀರಾಜಪೇಟೆಯ ಡಿ.ಹೆಚ್.ಎಸ್. ಕಟ್ಟಡದಲ್ಲಿರುವ ಸಂಸ್ಥೆಯ
ಗ್ರಾಮೀಣ ಪ್ರದೇಶಕ್ಕೂ ಸೇವಾ ಸಂಸ್ಥೆಗಳ ಕಾರ್ಯ ವಿಸ್ತಾರವಾಗಲಿ: ಕಿರಣ್ಸೋಮವಾರಪೇಟೆ, ಜ. 23: ಪ್ರತಿಯೊಂದು ಸೇವಾ ಸಂಸ್ಥೆಗಳು ಪಟ್ಟಣ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೇ ಗ್ರಾಮೀಣ ಪ್ರದೇಶದ ಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸ ಬೇಕೆಂದು ಉದ್ಯಮಿ ಕಿರಣ್ ಕಾಳಪ್ಪ ಹೇಳಿದರು. ಇಲ್ಲಿನ