ಕಾರು ಬೈಕ್ ಅವಘಡ : ಸವಾರನಿಗೆ ಗಾಯವೀರಾಜಪೇಟೆ, ಜ.20: ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅವಘಡ ಸಂಭವಿಸಿ ಬೈಕ್ ಸವಾರ ಗಂಭೀರ ಸ್ವರೂಪದ ಗಾಯಗೊಂಡಿರುವ ಘಟನೆ ಅಮ್ಮತಿ ಗ್ರಾಮದಲ್ಲಿ ಸಂಭವಿಸಿದೆ. ಅಮ್ಮತಿ ಒಂಟಿಅಂಗಡಿಯ ಹೊಳೆಕಾಡು ತಿರುವಿನಲ್ಲಿ
ಗಣರಾಜ್ಯೋತ್ಸವ ದಿನದಂದು ಸನ್ಮಾನಮಡಿಕೇರಿ, ಜ. 20: 2017-18 ನೇ ಸಾಲಿನ ಗಣರಾಜ್ಯೋತ್ಸವ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ
ಹುದುಗೂರಿನಲ್ಲಿ ಕಬಡ್ಡಿ ಥ್ರೋಬಾಲ್ ಕ್ರೀಡಾಕೂಟಕೂಡಿಗೆ, ಜ. 20: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುದುಗೂರು-ಕಾಳಿದೇವರ ಹೊಸೂರು ಶ್ರೀ ಕಾಳಿಕಾಂಬ ಯುವಕ ಸಂಘ ಹಾಗೂ ಗ್ರಾಮಸ್ಥರ ವತಿಯಿಂದ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಎರಡು
ಜೆ.ಡಿ.ಎಸ್ ಸಭೆಯಲ್ಲಿ ಕಾಣಿಸಿಕೊಂಡ ಕೆ.ಜಿ ಬೋಪಯ್ಯ..!!ಸಿದ್ದಾಪುರ, ಜ. 20: ಚುನಾವಣೆ ಹತ್ತಿರವಾಗುತ್ತಿದ್ದಂತೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿದೆ. ಪ್ರಮುಖ ಪಕ್ಷಗಳ ಮುಖಂಡರು ಈಗಾಗಲೇ ಒಂದು ಸುತ್ತಿನ ಕಾರ್ಯಕರ್ತರ ಸಭೆಯನ್ನು ಮುಗಿಸಿದ್ದು, ಜಿಲ್ಲೆಯಲ್ಲಿ ರಾಜಕೀಯ
ಶ್ರೀ ಕನ್ನಿಕಾ ಪರಮೇಶ್ವರಿ ವಾರ್ಷಿಕೋತ್ಸವಮಡಿಕೇರಿ, ಜ. 20: ಇಲ್ಲಿನ ಮಹದೇವಪೇಟೆಯ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಇಂದು ನಾಲ್ಕನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ದೊಂದಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.