ಬೇಸಿಗೆ ಕ್ರೀಡಾ ತರಬೇತಿ ಶಿಬಿರ: ದಿ. ಸಿ.ವಿ. ಶಂಕರ್ ಸ್ಮರಣೆ

ಮಡಿಕೇರಿ, ಏ. 1: ವಾಂಡರರ್ಸ್ ಸ್ಪೋಟ್ರ್ಸ್ ಕ್ಲಬ್ ಹಾಗೂ ಮ್ಯಾನ್ಸ್ ಹಾಕಿ ಅಕಾಡೆಮಿಯ ಜಂಟಿ ಆಶ್ರಯದಲ್ಲಿ 23ನೇ ವರ್ಷದ ಬೇಸಿಗೆ ಕ್ರೀಡಾ ತರಬೇತಿ ಶಿಬಿರಕ್ಕೆ ಜನರಲ್ ತಿಮ್ಮಯ್ಯ