ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಲು ಕರೆ

ಸೋಮವಾರಪೇಟೆ, ಆ. 8: ಇಂದಿನ ಸ್ಪರ್ಧಾಯುಗದಲ್ಲಿ ಪರಿಪೂರ್ಣ ವ್ಯಕ್ತಿಯಾಗಬೇಕಾದರೆ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಐಗೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಸ್. ಉಮೇಶ್

ಪೊಲೀಸ್ ದೂರುಗಳ ಪ್ರಾಧಿಕಾರ ರಚನೆ

ಮಡಿಕೇರಿ, ಆ. 8: ಜಿಲ್ಲೆಯಲ್ಲಿ ಪೊಲೀಸ್ ದೂರುಗಳ ಪ್ರಾಧಿಕಾರ ಈಗಾಗಲೇ ರಚನೆಯಾಗಿ, ಪದಾಧಿಕಾರಿಗಳನ್ನು ಹೊಂದಿದೆ. ಅಧ್ಯಕ್ಷರಾಗಿ ಪ್ರಾದೇಶಿಕ ಆಯುಕ್ತರು, ಮೈಸೂರು -0821-2516300 ಮತ್ತು 0821-2414089, ಸದಸ್ಯ ಕಾರ್ಯದರ್ಶಿಯಾಗಿ

ಕಳಪೆ ಗುಣಮಟ್ಟದ ಆಹಾರ ಧಾನ್ಯ ವಿತರಣೆ

ಮಡಿಕೇರಿ, ಆ.8: ನಗರದ ಕಾನ್ವೆಂಟ್ ಜಂಕ್ಷನ್‍ನಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಅನ್ನಭಾಗ್ಯ ಯೋಜನೆಯಡಿ ಕಳಪೆ ಗುಣಮಟ್ಟದ ಅಕ್ಕಿ ಮತ್ತು ಗೋಧಿ ವಿತರಣೆ ಯಾಗುತ್ತಿದೆ ಎಂದು ಗ್ರಾಹಕರು ಆರೋಪಿಸಿದ ಹಿನ್ನೆಲೆ

‘ಬಳಕೆಯಿಂದ ಮಾತ್ರ ಭಾಷೆ ಸಾಹಿತ್ಯ ಬೆಳವಣಿಗೆ’

ವೀರಾಜಪೇಟೆ, ಆ.8: ಭಾಷೆ ಹಾಗೂ ಸಾಹಿತ್ಯವನ್ನು ಹೆಚ್ಚುಹೆಚ್ಚಾಗಿ ಬಳಸಿದರೆ ಅದು ಅಭಿವೃದ್ಧಿ ಹೊಂದುವದರಲ್ಲಿ ಸಂದೇಹವಿಲ್ಲ ಎಂದು ಸಾಹಿತಿ ಕೆ.ಪಿ. ಬಾಲಸುಬ್ರಮಣ್ಯ ಕಂಜರ್ಪಣೆ ಅಭಿಪ್ರಾಯಪಟ್ಟರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ,

ಕ.ಸಾ.ಪ.ದಿಂದ ಕೃಷಿ ಕವಿಗೋಷ್ಠಿ ಮಕ್ಕಳ ಕವನ ಸಂಕಲನ

ಮಡಿಕೇರಿ,ಆ.8: ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ತಾಲೂಕು ಘಟಕದ ವತಿಯಿಂದ ಮಳೆಗಾಲದ ಕಾರ್ಯ ಕ್ರಮದ ಅಂಗವಾಗಿ ಕೆಸರುಗದ್ದೆ ಗ್ರಾಮೀಣ ಕ್ರೀಡೆ ಹಾಗೂ ಕೃಷಿ ಚಟುವಟಿಕೆ ಕುರಿತಾಗಿ ಕವಿಗೋಷ್ಠಿ