ಹಿಂದಿನ ಜಿಲ್ಲಾಧಿಕಾರಿ ಅನುರಾಗ್ ತಿವಾರಿ ಇನ್ನಿಲ್ಲಮಡಿಕೇರಿ, ಮೇ 17: ಕೊಡಗು ಜಿಲ್ಲಾಧಿಕಾರಿಯಾಗಿ ಕೇವಲ 22 ತಿಂಗಳು ಸೇವೆ ಸಲ್ಲಿಸುವ ಮೂಲಕ ಜನಾನುರಾಗಿಯಾಗಿದ್ದ ಸೌಮ್ಯ ಸ್ವಭಾವದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (36) ಇನ್ನಿಲ್ಲ.
ವಿದ್ಯಾರ್ಥಿಗಳಿಂದ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಸಾಧ್ಯಮಡಿಕೇರಿ, ಮೇ 17 : ಸಮಾಜದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದ್ದು, ಭ್ರಷ್ಟಾಚಾರ ಮುಕ್ತ ಸಮಾಜಕ್ಕೆ ವಿದ್ಯಾರ್ಥಿ ಸಮುದಾಯ ಪಣ ತೊಡಬೇಕೆಂದು ಲೋಕಾಯುಕ್ತ ನಿವೃತ್ತ
ಕಾಂಗ್ರೆಸ್ ಪುನಶ್ಚೇತನ ಯತ್ನ : ವಿಷ್ಣುನಾದನ್ಮಡಿಕೇರಿ, ಮೇ 17: ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಈ ಬಗ್ಗೆ ಪಕ್ಷದ ನಾಯಕರು, ಕಾರ್ಯಕರ್ತರು ಸಂಘಟನಾತ್ಮಕವಾಗಿ ಕಾರ್ಯ
ಸುವಿನ್ ಗಣಪತಿ ಆಯ್ಕೆಮಡಿಕೇರಿ, ಮೇ 17: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಹಾ ಮಂಡಳಿಯ ನಿರ್ದೇಶಕರಾಗಿ ಗೋಣಿಕೊಪ್ಪಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿರುವ ಮಾಚಿಮಂಡ ಡಿ. ಸುವಿನ್ ಗಣಪತಿ
ಚೆರಿಯಪರಂಬುವಿನಲ್ಲಿ ಕಸದ ರಾಶಿನಾಪೋಕ್ಲು, ಮೇ. 17 : ಇಲ್ಲಿಗೆ ಸಮೀಪದ ಚೆರಿಯಪರಂಬು ರಸ್ತೆಯಲ್ಲಿ ತ್ಯಾಜ್ಯದ ರಾಶಿ ತುಂಬಿದ್ದು, ಭೀಕರ ರೋಗ ಹರಡಲು ರಹದಾರಿ ನೀಡಿದಂತಾಗಿದೆ. ಚೆರಿಯಪರಂಬು ಸನಿಹದ ಕಾವೇರಿ ನದಿಗೆ