ಹಿರಿಯ ನಾಗರಿಕ ಸೇವಾ ಟ್ರಸ್ಟ್‍ಗೆ ಆಯ್ಕೆ

ಸೋಮವಾರಪೇಟೆ, ಏ. 15: ತಾಲೂಕು ಹಿರಿಯ ನಾಗರಿಕರ ಸೇವಾ ಟ್ರಸ್ಟ್‍ನ ಅಧ್ಯಕ್ಷರಾಗಿ ಎಂ.ಟಿ.ದಾಮೋಧರ್ ಆಯ್ಕೆಯಾಗಿದ್ದಾರೆ. ಗೌರವ ಕಾರ್ಯದರ್ಶಿಗಳಾಗಿ ಸಿ.ಕೆ. ಮಲ್ಲಪ್ಪ, ಉಪಾಧ್ಯಕ್ಷರುಗಳಾಗಿ ಎಸ್.ಪಿ. ಪ್ರಸನ್ನ ಮತ್ತು ಎನ್.ಬಿ. ನಾಗಪ್ಪ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಜೆಡಿಎಸ್ ಆಗ್ರಹ

ಮಡಿಕೇರಿ, ಏ. 15: ಉನ್ನಾವೋ ಹಾಗೂ ಕಥುವಾದಲ್ಲಿ ಅಪ್ರಾಪ್ತರ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿರುವ ಜಾತ್ಯತೀತ ಜನತಾದಳದ ಪ್ರಚಾರ ಸಮಿತಿ ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ

ಹಳೆ ವಿದ್ಯಾರ್ಥಿ ಸಂಘ ಉದ್ಘಾಟನೆ

ಸೋಮವಾರಪೇಟೆ, ಏ. 15: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂತ ಜೋಸೆಫರ ವಿದ್ಯಾಸಂಸ್ಥೆಯ ಸಂಚಾಲಕರಾದ ಎಂ. ರಾಯಪ್ಪ