ಕೂತಿ ಗ್ರಾಮದಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ

ಸೋಮವಾರಪೇಟೆ,ಜ.17: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಧಾಳಿ ನಡೆಸಿ ಕಾಫಿ ತೋಟ ಸೇರಿದಂತೆ ಕೃಷಿ ಫಸಲನ್ನು ನಷ್ಟಗೊಳಿಸಿರುವ ಘಟನೆ ನಡೆದಿದ್ದು,

ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹ

ಮಡಿಕೇರಿ, ಜ. 17: ಆಶಾ ಕಾರ್ಯಕರ್ತೆಯರು, ಅಕ್ಷರ ದಾಸೋಹ ಬಿಸಿಯೂಟ ಕಾರ್ಯಕತೆಯರು ಹಾಗೂ ಇತರ ಅಸಂಘಟಿತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಮಡಿಕೇರಿ, ಜ. 17: ತಮ್ಮ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇಂದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಪ್ರತಿಭಟನೆಯೊಂದಿಗೆ ಸರಕಾರ ಬೇಡಿಕೆಗಳನ್ನು

ಶ್ರೀಕುಮಾರಲಿಂಗೇಶ್ವರ ಜಾತ್ರೋತ್ಸವಕ್ಕೆ ವಿಧ್ಯುಕ್ತ ತೆರೆ

ಸೋಮವಾರಪೇಟೆ,ಜ.17: ಕಳೆದ ತಾ. 13ರಿಂದ ನಡೆಯುತ್ತಿದ್ದ ಸಮೀಪದ ಶಾಂತಳ್ಳಿ ಶ್ರೀಕುಮಾರಲಿಂಗೇಶ್ವರ ಸ್ವಾಮಿಯ ಜಾತ್ರೋತ್ಸವಕ್ಕೆ ಇಂದು ವಿಧ್ಯುಕ್ತ ತೆರೆ ಬಿದ್ದಿತು. ನಿನ್ನೆ 59ನೇ ಮಹಾರಥೋತ್ಸವ ಶ್ರದ್ಧಾಭಕ್ತಿಯೊಂದಿಗೆ ಅದ್ದೂರಿಯಾಗಿ ನೆರವೇರಿದ್ದು, ಇಂದು