ವಿದ್ಯಾರ್ಥಿಗಳ ಮಂತ್ರಿಮಂಡಲ ರಚನೆÀಕೂಡಿಗೆ, ಜೂ. 6: ಕೂಡಿಗೆಯ ಕೃಷಿ ಇಲಾಖೆಯ ಆವರಣದಲ್ಲಿರುವ ರೇಷ್ಮೆ ಕೃಷಿ ಕ್ಷೇತ್ರದಲ್ಲಿರುವ ಮೊರಾರ್ಜಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಗಳಿಗೆ ಸ್ವಾಗತಹೆಬ್ಬಾಲೆಯಲ್ಲಿ ಲಕ್ಷ್ಮೀ ಪೂಜೋತ್ಸವಹೆಬ್ಬಾಲೆ, ಜು. 6: ಹೆಬ್ಬಾಲೆ ಗ್ರಾಮದ ವೀರ ಮಡಿವಾಳ ಸಂಘದ ವತಿಯಿಂದ ಲಕ್ಷ್ಮೀ ದೇವಿಯ 5ನೇ ವರ್ಷದ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಆರೋಗ್ಯ ಸಹಾಯಕಿಗೆ ಬೀಳ್ಕೊಡುಗೆಸೋಮವಾರಪೇಟೆ, ಜು. 6: ಸಮೀಪದ ಬೆಟ್ಟದಳ್ಳಿ ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಯಾಗಿ 26 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಇದೀಗ ನಿವೃತ್ತರಾದಮಾದಾಪಟ್ಟಣದಲ್ಲಿ ವಿಶ್ವ ಪರಿಸರ ದಿನಕುಶಾಲನಗರ, ಜು. 6: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ, ಮಾದಪಟ್ಟಣಚೆಟ್ಟಳ್ಳಿಯಲ್ಲಿ ಶ್ರೀ ಗುರು ಪೂಜೆಚೆಟ್ಟಳ್ಳಿ, ಜು. 6: ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಚೆಟ್ಟಳ್ಳಿ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಶ್ರೀ ಗುರು ಪೂಜೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ವಿದ್ಯಾರ್ಥಿಗಳ ಮಂತ್ರಿಮಂಡಲ ರಚನೆÀಕೂಡಿಗೆ, ಜೂ. 6: ಕೂಡಿಗೆಯ ಕೃಷಿ ಇಲಾಖೆಯ ಆವರಣದಲ್ಲಿರುವ ರೇಷ್ಮೆ ಕೃಷಿ ಕ್ಷೇತ್ರದಲ್ಲಿರುವ ಮೊರಾರ್ಜಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಗಳಿಗೆ ಸ್ವಾಗತ
ಹೆಬ್ಬಾಲೆಯಲ್ಲಿ ಲಕ್ಷ್ಮೀ ಪೂಜೋತ್ಸವಹೆಬ್ಬಾಲೆ, ಜು. 6: ಹೆಬ್ಬಾಲೆ ಗ್ರಾಮದ ವೀರ ಮಡಿವಾಳ ಸಂಘದ ವತಿಯಿಂದ ಲಕ್ಷ್ಮೀ ದೇವಿಯ 5ನೇ ವರ್ಷದ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.
ಆರೋಗ್ಯ ಸಹಾಯಕಿಗೆ ಬೀಳ್ಕೊಡುಗೆಸೋಮವಾರಪೇಟೆ, ಜು. 6: ಸಮೀಪದ ಬೆಟ್ಟದಳ್ಳಿ ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಯಾಗಿ 26 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಇದೀಗ ನಿವೃತ್ತರಾದ
ಮಾದಾಪಟ್ಟಣದಲ್ಲಿ ವಿಶ್ವ ಪರಿಸರ ದಿನಕುಶಾಲನಗರ, ಜು. 6: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ, ಮಾದಪಟ್ಟಣ
ಚೆಟ್ಟಳ್ಳಿಯಲ್ಲಿ ಶ್ರೀ ಗುರು ಪೂಜೆಚೆಟ್ಟಳ್ಳಿ, ಜು. 6: ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಚೆಟ್ಟಳ್ಳಿ ನರೇಂದ್ರ ಮೋದಿ ರೈತ ಸಹಕಾರ ಭವನದಲ್ಲಿ ಶ್ರೀ ಗುರು ಪೂಜೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು