‘ರಾಷ್ಟ್ರದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತೆರಿಗೆ ಪಾವತಿಸಿ’

ಮಡಿಕೇರಿ, ಜೂ. 29: ಪ್ರತಿಯೊಬ್ಬರೂ ತೆರಿಗೆ ಪಾವತಿಸು ವಂತಾದರೆ ರಾಷ್ಟ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅಭಿಪ್ರಾಯ