ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ

ಮಡಿಕೇರಿ, ಫೆ. 11: ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ತಾ. 13 ರಂದು ಮಹಾಶಿವರಾತ್ರಿ ಪ್ರಯುಕ್ತ ಬೆಳಿಗ್ಗೆ 7 ಗಂಟೆಯಿಂದ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಬಿಲ್ವಾರ್ಚನೆ ಮತ್ತು ವಿವಿಧ ಪೂಜಾಧಿಗಳು