ಪ್ರಜಾಪ್ರಭುತ್ವ ಬಲಪಡಿಸಲು ಶ್ರಮಿಸಿ: ಮಹಾಸ್ವಾಮೀಜಿ

ಮಡಿಕೇರಿ, ನ. 29: ಪಜಾಪ್ರಭುತ್ವ ವ್ಯವಸ್ಥೆಯನ್ನು ಉತ್ತಮ ಪಡಿಸುವಲ್ಲಿ ಪ್ರಜೆಗಳು ಜಾಗೃತರಾಗುವದು ಅವಶ್ಯಕ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್‍ಕೆಜಿ ಎಂ.ಎಂ. ಮಹಾಸ್ವಾಮೀಜಿ ಹೇಳಿದ್ದಾರೆ.