ಮೂರು ದಿನಗಳ ಮಂಡಲ ಪೂಜೋತ್ಸವಕ್ಕೆ ಚಾಲನೆ

ಕುಶಾಲನಗರ, ಡಿ. 14: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ 3 ದಿನಗಳ ಕಾಲ ನಡೆಯಲಿರುವ ಮಂಡಲ ಪೂಜೋತ್ಸವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ