ಪಡೆದ ಮೂರು ದಿನಕ್ಕೇ ವಾಹನ ಅವಘಡಸೋಮವಾರಪೇಟೆ, ಪೆ.6 : ಅಪಘಾತದಲ್ಲಿ ಗಾಯಗೊಂಡಿದ್ದ ಅಂಗವಿಕಲ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಕಳೆದ ಜ. 29 ರಂದು ಗರಗಂದೂರು ಗ್ರಾ.ಪಂ. ವ್ಯಾಪ್ತಿಯ ಕುಂಬಾರಬಾಣೆಯಲ್ಲಿ
ಧರಣಿ ಮುಂದೂಡಿಕೆ ಕೂಡಿಗೆ, ಫೆ. 6: ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ನಿವೇಶನ ರಹಿತ ಸಾರ್ವಜನಿಕರು ತಾ.8ರಂದು ಅನಿರ್ಧಿಷ್ಟಾವಧಿ ಧರಣಿ ನಡೆಸಲು
ಇಂದು ಕಾರ್ಯಾಗಾರ ಮಡಿಕೇರಿ, ಫೆ. 6: ತಾಲೂಕಿನ ಅನುದಾನಿತ, ಅನುದಾನ ರಹಿತ, ಹಿರಿಯ ಪ್ರಾಥಮಿಕ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವು ತಾ. 7 ರಂದು (ಇಂದು)
ಶ್ರೀದಂಡಿನ ಮಾರಿಯಮ್ಮ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವಮಡಿಕೇರಿ, ಫೆ.6 : ನಾಲ್ಕು ಕರಗ ದೇವತೆಗಳಲ್ಲಿ ಒಂದಾದ ನಗರದ ಶ್ರೀದಂಡಿನ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ನಿನ್ನೆ ಪ್ರಸಾದ ಸಿದ್ಧಿ, ರಕ್ಷೋಘ್ನ ಹೋಮ,
ತಾ. 12 ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆಮಡಿಕೇರಿ,ಫೆ.6: ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವು ತಾ. 12 ರಂದು ಅಂಗನವಾಡಿ, ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಮಾಹಿತಿ ನೀಡಿದ್ದಾರೆ.