ಮುಖ್ಯಮಂತ್ರಿಗಳ ಪದಕಮಡಿಕೇರಿ, ಫೆ. 5: ಉಜಿರೆ ಎಸ್‍ಡಿಎಂ ಕಾಲೇಜಿನ ವಾಣಿಜ್ಯ ವಿಭಾಗದ ಸ್ನಾತಕೋತ್ತರ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೀತರಮಾಡ ಡಾ. ರೂಪಾ ಅವರಿಗೆ ಎನ್.ಸಿ.ಸಿ.ಯಲ್ಲಿ ಸಲ್ಲಿಸಿದ ಸೇವೆಗೆ ಮುಖ್ಯಮಂತ್ರಿಗಳ
ನಾಳೆ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಫೆಸ್ಟ್ ವೀರಾಜಪೇಟೆ, ಫೆ. 5: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ವತಿಯಿಂದ ತಾ. 7 ರಂದು (ನಾಳೆ) ಕಾಮರ್ಸ್ ಹಾಗೂ ಮ್ಯಾನೇಜ್‍ಮೆಂಟ್ ಫೆಸ್ಟ್ ಉತ್ಕರ್ಷ್ 2018 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ಬಹುಮಾನಸೋಮವಾರಪೇಟೆ, ಫೆ. 5: ಕರ್ನಾಟಕ ರಕ್ಷಣಾ ವೇದಿಕೆಯ ಸೋಮವಾರಪೇಟೆ ತಾಲೂಕು ಘಟಕದಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ವರ್ಣರಂಜಿತ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಸಮಾವೇಶ ಮತ್ತು ರಾಜ್ಯಮಟ್ಟದ
ನಾಗೇಂದ್ರ ಪ್ರಸಾದ್ಗೆ ಸನ್ಮಾನ ಕುಶಾಲನಗರ, ಫೆ. 5: ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವತಿಯಿಂದ ಕೊಡಗು ಜಿಲ್ಲಾ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷÀ ಬಿ.ಆರ್. ನಾಗೇಂದ್ರಪ್ರಸಾದ್ ಅವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಾಧಕರಿಗೆ
ಸಮಾಜವಾದಿ ಅಧ್ಯಕ್ಷರಿಗೆ ಸ್ವಾಗತಕುಶಾಲನಗರ, ಫೆ. 5: ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷÀ ರಾಬಿನ್ ಮ್ಯಾಥ್ಯು ಅವರು ಜಿಲ್ಲೆಗೆ ಆಗಮಿಸಿದ ಸಂದರ್ಭ ಕುಶಾಲನಗರದ ಬಳಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು. ಜಿಲ್ಲಾಧ್ಯಕ್ಷ