ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

*ಗೋಣಿಕೊಪ್ಪಲು, ಜೂ. 21: ಪೊನ್ನಂಪೇಟೆ ಹಿರಿಯ ಮಾದರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ಹಾಗೂ ಕೊಡೆಗಳನ್ನು ಇಲ್ಲಿನ ರಾಮಕೃಷ್ಣ ಶಾರದಾಶ್ರಮ ನೀಡಿತು. ಆಶ್ರಮದ ಅಧ್ಯಕ್ಷ ಭೋದಸ್ವರೂಪನಂದಾಜಿ

ಕೊಡ್ಲಿಪೇಟೆಯಲ್ಲಿ ಪಿಂಚಣಿ ಅದಾಲತ್

ಶನಿವಾರಸಂತೆ, ಜೂ. 21: ಕೊಡ್ಲಿಪೇಟೆ ನಾಡಕಚೇರಿಯಲ್ಲಿ ನಡೆದ ಪಿಂಚಣಿ ಅದಾಲತ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಎಸ್.ಎಂ. ನರಗುಂದ ವಹಿಸಿದ್ದರು. ಕಾರ್ಯಕ್ರಮದಲ್ಲಿ 7 ಮಂದಿ ಫಲಾನುಭವಿಗಳಿಗೆ ಪಿಂಚಣಿ

ಯುವ ಪರಿವರ್ತಕರ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಜೂ. 21: ಜನ ಆರೋಗ್ಯ ಸಂಸ್ಥೆ ಎಪಿಡೀಮಿಯೋಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ