ಕಳ್ಳಬಟ್ಟಿ ದಂಧೆ ಆರೋಪ ರಾಜಕೀಯ ಪ್ರೇರಿತ

ಮಡಿಕೇರಿ, ಸೆ. 10: ತಿತಿಮತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಾಡಿಗಳಿರುವ ಪ್ರದೇಶದಲ್ಲಿ ಕಳ್ಳಬಟ್ಟಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಅಮಾಯಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದ್ದು, ಅಧಿಕಾರಿಗಳು ಮಾನಸಿಕ ಕಿರುಕುಳ