ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ

ವೀರಾಜಪೇಟೆ: ಶಾಲೆಗಳಲ್ಲಿ ಹಸಿರು ಪರಿಸರಕ್ಕೆ ಹೆಚ್ಚು ಒತ್ತು ಕೊಡುವ ಮೂಲಕ ಶಾಲಾ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಪರಿಸರದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಪರಿಸರ ರಕ್ಷಣೆಯಲ್ಲಿ ಎಲ್ಲರೂ