ಸಾಧನೆಯ ಸಂಕೇತವೇ ವಾರ್ಷಿಕೋತ್ಸವ

ಶನಿವಾರಸಂತೆ: ಶಿಕ್ಷಣ ಸಂಸ್ಥೆಯ ವಾರ್ಷಿಕ ಸಾಧನೆಯ ಸಂಕೇತವೇ ಶಾಲಾ ವಾರ್ಷಿಕೋತ್ಸವ ಆಚರಣೆಯಾಗಿದೆ ಎಂದು ಕಿತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೂರ್ತಿ ಅಭಿಪ್ರಾಯಪಟ್ಟರು. ಕಿತ್ತೂರು ಗ್ರಾಮದ

ಪದವೀಧರ ಶಿಕ್ಷಕರ ಸಂಘಕ್ಕೆ ಆಯ್ಕೆ

ಕುಶಾಲನಗರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಸತ್ಯನಾರಾಯಣ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಎಂ.ಬಿ. ಶಬಾನ, ಕಾರ್ಯದರ್ಶಿಯಾಗಿ ಶಾಂತಕುಮಾರ್,

ಶೈಕ್ಷಣಿಕ ಕಾರ್ಯಕ್ರಮ ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗೆ ಕರೆ

ಮಡಿಕೇರಿ: ವಿದ್ಯಾರ್ಥಿ ಜೀವನದಲ್ಲಿ ಯುವಜನತೆ ಸಕಾರಾತ್ಮಕವಾಗಿ ಚಿಂತಿಸಿ ಸಕಾರಾತ್ಮಕವಾಗಿ ಕಾರ್ಯ ಪ್ರವೃತ್ತರಾಗಿ ರಾಷ್ಟ್ರ ನಿರ್ಮಾಣ ಮಾಡಬೇಕೆಂದು ಕಾವೇರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ಎಂ.ಬಿ. ಕಾರ್ಯಪ್ಪ ಅಭಿಪ್ರಾಯಪಟ್ಟರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನಿಂದ ಸಾಧಕರಿಗೆ ಸನ್ಮಾನ

ಸೋಮವಾರಪೇಟೆ, ಜ. 31: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಯಿತು. ಇಲ್ಲಿನ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರುಗಳಾದ