ಕೂಡಿಗೆ ಸೈನಿಕ ಶಾಲೆ ದಶಮಾನೋತ್ಸವ

ಕುಶಾಲನಗರ, ಜ. 28: ಕೂಡಿಗೆ ಸೈನಿಕ ಶಾಲೆಯ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ