ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ

ಸುಂಟಿಕೊಪ್ಪ, ಸೆ. 9: ಸುಂಟಿಕೊಪ್ಪದ ಸುತ್ತಮುತ್ತಲಿನ ಗ್ರಾಮಗಳ ತೋಟಗಳಲ್ಲಿ ಕಾಡಾನೆ ದಾಂಧಲೆ ಮುಂದುವರೆದಿದ್ದು, ರೈತರಲ್ಲಿ, ತೋಟಗಳ ಮಾಲೀಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇಲ್ಲಿಗೆ ಸಮೀಪದ ಕಂಬಿಬಾಣೆ ಗ್ರಾಮ ಪಂಚಾಯಿತಿಗೆ ಸೇರಿದ