ಎಫ್.ಎಂ.ಸಿ. ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭಮಡಿಕೇರಿ, ಮಾ. 25: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಅಂತಿಮ ವರ್ಷ ಬಿಎಸ್‍ಸಿ ಪದವಿ ವಿದ್ಯಾರ್ಥಿಗಳಿಗೆ, ದ್ವಿತೀಯ ಬಿಎಸ್‍ಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿದರು.
ನೇಕಾರರ ಒಕ್ಕೂಟವನ್ನು ಬಲಪಡಿಸಲು ಕರೆಸೋಮವಾರಪೇಟೆ, ಮಾ. 25: ಜಿಲ್ಲೆಯಲ್ಲಿ ನೇಕಾರರ ಒಕ್ಕೂಟವನ್ನು ಬಲಿಷ್ಠಗೊಳಿಸುವ ಮೂಲಕ ಸಂಘಟನೆಯನ್ನು ಇನ್ನಷ್ಟು ಸಮಾಜಮುಖಿಯಾಗಿಸಬೇಕೆಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷ ಪಾಂಡುರಂಗ ಹೇಳಿದರು.ಇಲ್ಲಿನ ಶ್ರೀರಾಮ ಮಂದಿರದಲ್ಲಿ
ಕೂರ್ಗ್ ಕ್ರಿಕೆಟ್ ಅಕಾಡೆಮಿಯಿಂದ ತರಬೇತಿ ಶಿಬಿರಗೋಣಿಕೊಪ್ಪಲು, ಮಾ. 25: ಕೂರ್ಗ್ ಕ್ರಿಕೆಟ್ ಅಕಾಡೆಮಿ ವತಿಯಿಂದ ಏಪ್ರಿಲ್ 3 ರಿಂದ ಒಂದು ತಿಂಗಳುಗಳ ಕಾಲ ಇಲ್ಲಿನ ಕೂರ್ಗ್ ಪಬ್ಲಿಕ್ ಶಾಲಾ ಮೈದಾನದಲ್ಲಿ ಕ್ರಿಕೆಟ್ ತರಬೇತಿ
ನೀರಿನ ಮಿತವ್ಯಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಕರೆಸೋಮವಾರಪೇಟೆ, ಮಾ. 25: ಪಟ್ಟಣ ಪಂಚಾಯಿತಿ ವತಿಯಿಂದ ವೆಂಕಟೇಶ್ವರ ಬ್ಲಾಕ್ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ
ಶಿಕ್ಷಕರ ಬೇಡಿಕೆ ಈಡೇರಿಕೆಗೆ ಆಗ್ರಹಆಲೂರು-ಸಿದ್ದಾಪುರ, ಮಾ. 25: ರಾಜ್ಯ ಪ್ರಾಥಮಿಕ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಮುಂದಿನ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕ ಸಿದ್ಧತೆ