ಕೊಡ್ಲಿಪೇಟೆಯಲ್ಲಿ ಆರೋಗ್ಯ ಕೇಂದ್ರ ಉದ್ಘಾಟನೆ

ಸೋಮವಾರಪೇಟೆ, ಮಾ. 18: ಜಿ.ಪಂ., ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಆರೋಗ್ಯ ಪದ್ಧತಿ-ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಯ ಅಡಿಯಲ್ಲಿ ತಾಲೂಕಿನ ಗಡಿ ಭಾಗದಲ್ಲಿರುವ