ಮರ ಗಿಡ ಪೋಷಣೆಗೆ ಕರೆ

ಶನಿವಾರಸಂತೆ, ಮಾ. 18: ಮಕ್ಕಳನ್ನು ಪ್ರೀತಿಸುವಂತೆಯೇ ಮರ-ಗಿಡಗಳನ್ನು ಪ್ರೀತಿಯಿಂದ ಬೆಳೆಸಿ, ಪೋಷಿಸಬೇಕು ಎಂದು ಹಂಡ್ಲಿ ಗ್ರಾ.ಪಂ. ಅಧ್ಯಕ್ಷ ಸಂದೀಪ್ ಅಭಿಪ್ರಾಯಪಟ್ಟರು. ಸಮೀಪದ ಹಂಡ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ

ರೈತರ ಸಾಲ ಮನ್ನಾ ಬೆಳೆಗಾರರಿಗೆ ಪರಿಹಾರಕ್ಕೆ ಬೇಡಿಕೆ

ಸೋಮವಾರಪೇಟೆ, ಮಾ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‍ನಲ್ಲಿ ರೈತರ ಸಾಲ ಮನ್ನಾ ಬಗ್ಗೆ ಯಾವದೇ ಘೋಷಣೆ ಇಲ್ಲದಿರುವದನ್ನು ಖಂಡಿಸಿ ಸೋಮವಾರಪೇಟೆ ತಾಲೂಕಿನ ರೈತರ ಸಾಲ

ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ

ಚೆಟ್ಟಳ್ಳಿ, ಮಾ. 18: ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ 2016-2017 ಸಾಲಿನ ರಾಜ್ಯ ಹಾಗೂ ಜಿಲ್ಲಾಮಟ್ಟದ ಕಾಯಕಲ್ಪ ಪ್ರಶಸ್ತಿ ಗೌರವಕ್ಕೆ ಪಾತ್ರವಾಗಿದೆ. ಸೋಮವಾರಪೇಟೆ ತಾಲೂಕು ಚೇರಳ-ಶ್ರೀಮಂಗಲ ಗ್ರಾಮಕ್ಕೆ ಒಳಪಡುವ

ಶ್ರೀ ಬಸವೇಶ್ವರ ದೇವರ ವಾರ್ಷಿಕೋತ್ಸವ

ಶನಿವಾರಸಂತೆ, ಮಾ. 18: ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಕೊಳತ್ತೂರು ಗ್ರಾಮದಲ್ಲಿ 400 ವರ್ಷಗಳ ಇತಿಹಾಸವಿರುವ, ಬಾವಿ ಶ್ರೀ ಬಸವೇಶ್ವರ ದೇವರ ವಾರ್ಷಿಕ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.