ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಬದ್ಧ: ಸಿದ್ಧರಾಮಯ್ಯ ಖಡಕ್ ನುಡಿ

ಬೆಂಗಳೂರು, ಅ. 23: ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ನುಡಿ ನುಡಿದಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರ ರೊಂದಿಗೆ