ನಿರಂತರ ಪರಿಶ್ರಮದಿಂದ ಯಶಸ್ಸು ಸಾಧ್ಯ

ಮಡಿಕೇರಿ, ಜ. 21: ಆತ್ಮವಿಶ್ವಾಸದ ಜೊತೆಗೆ ನಿರಂತರ ಪರಿಶ್ರಮವಿದ್ದಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ನಗರದ ಜೂನಿಯರ್