ಕಾಲ್ಸ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಗೋಣಿಕೊಪ್ಪ ವರದಿ, ಡಿ. 27: ಕಾಲ್ಸ್ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡೆಯನ್ನು ಸಾಂಸ್ಕøತಿಕ ಕಾರ್ಯಕ್ರಮ ರೂಪದಲ್ಲಿ ಅನಾವರಣಗೊಳಿಸಲಾಯಿತು. ಪುಟ್ಟ ಮಕ್ಕಳು ವಿವಿಧ ವೇಷ ಧರಿಸಿ ಓಟ, ಕಪ್ಪೆ ಹಾರುವದು
ಶಾಲಾ ವಾರ್ಷಿಕೋತ್ಸವಸೋಮವಾರಪೇಟೆ, ಡಿ. 27: ಪೋಷಕರು ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿಸಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್
ದೇವಾಲಯಗಳ ಒಕ್ಕೂಟ ಪದಾಧಿಕಾರಿಗಳ ಭೇಟಿಕುಶಾಲನಗರ, ಡಿ. 27: ಧರ್ಮಗಳ ನಡುವೆ ವಿಚಿಧ್ರಕಾರಿ ಶಕ್ತಿಗಳು ನುಸುಳದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕಾಗಿದೆ ಎಂದು ಕುಶಾಲನಗರ ಸಂತ ಸೆಬಾಸ್ಟಿಯನ್ನರ ದೇವಾಲಯದ ಧರ್ಮಗುರುಗಳಾದ ಫಾ. ಮೈಕಲ್ ಮರಿ ಕರೆ
ಕುಗ್ರಾಮಗಳ ರಸ್ತೆ ಅಭಿವೃದ್ಧಿಗೆ ಪ್ರಯತ್ನಹರೀಶ್ ಬೋಪಣ್ಣ ಸಿದ್ದಾಪುರ, ಡಿ. 27: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಗದ್ದೆ ಗುಹ್ಯ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ
ಪ್ರತಿಭಟನೆಮಡಿಕೇರಿ, ಡಿ. 27: ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಸಿಐಟಿಯು ಸಂಯೋಜಿತ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ