ಕಾವೇರಿ ತಾಲೂಕು ಧರಣಿ

ಕುಶಾಲನಗರ, ಡಿ. 27: ಕುಶಾಲನಗರವನ್ನು ಕೇಂದ್ರವಾಗಿಸಿ ನೂತನ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಸರಣಿ ಧರಣಿ ಕಾರ್ಯಕ್ರಮದಲ್ಲಿ ಬುಧವಾರ ತೊರೆನೂರು, ಶಿರಂಗಾಲ ಸ್ಥಾನೀಯ ಸಮಿತಿ ಪದಾಧಿಕಾರಿಗಳು ಧರಣಿ